ಮುಂಡಗೋಡ: ತಾಲೂಕಿನ ಬೆಡಸಗಾಂವ ಅರಣ್ಯ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷವಾಗಿದೆ ಅಂತಾ ಹೇಳಲಾದ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಡಲ್ಲಿ ನಿರ್ಭಿಡೆಯಿಂದ ಓಡಾಡುತ್ತಿರೋ ಹುಲಿರಾಯ ಘರ್ಜನೆ ಮೊಳಗಿಸಿದ್ದಾನೆ. ಆದ್ರೆ ಈ ವಿಡಿಯೋ ಮುಂಡಗೋಡ ತಾಲೂಕಿ ಬೆಡಸಗಾಂವ್ ಅರಣ್ಯ ಪ್ರದೇಶದಲ್ಲಿಯದೋ ಅಥವಾ ಬೇರೆ ಕಡೆಯದ್ದೋ ಸ್ಪಷ್ಟವಾಗಿಲ್ಲ. ಅದ್ರೆ ಸಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಮಾತ್ರ ಹರಿದಾಡುತ್ತಿದೆ‌.

error: Content is protected !!