ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರೋ ಬಿಜೆಪಿ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಸಾಧನಾ ಸಮಾವೇಶದಲ್ಲಿ ಸಿಎಂ ಮಹತ್ವದ ಘೋಷಣೆ ಮಾಡಿದ್ದಾರೆ.
ಅಕ್ಷರಶಃ ಕಣ್ಣೀರಾಗುತ್ತಲೇ ವಿದಾಯ ಭಾಷಣ ಮಾಡಿದ ಸಿಎಂ ಯಡಿಯೂರಪ್ಪ, ಕಾರ್ಯಕ್ರಮ ಮುಗಿದ ಬಳಿಕ, ರಾಜ್ಯಪಾಲರ ಬಳಿಗೆ ಹೋಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸ್ತಿನಿ ಅಂತಾ ಭಾವುಕರಾಗೇ ಘೋಷಣೆ ಮಾಡಿದ್ರು..