ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ಸುದ್ದಿಪಾಳಾ ಬಳಿ ಬಸ್- ಲಾರಿ ನಡುವೆ ಮುಖಾಮುಕಿ ಡಿಕ್ಕಿ..!by publicfirstnewzJuly 26, 2021July 26, 2021 ಮುಂಡಗೋಡ: ತಾಲೂಕಿನ ಪಾಳಾ ಬಳಿಯ ಗೋಟಗೋಡಿಕೊಪ್ಪ ಕ್ರಾಸ್ ಬಳಿ KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಲಾರಿ ಚಾಲಕನ ನಿರ್ಲಕ್ಷದಿಂದಲೇ ಅಪಘಾತವಾಗಿದೆ ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.