ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನ್ಯಾಸರ್ಗಿ ಸೂರ್ಯನಾರಾಯಣ, ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಬಾಚಣಕಿ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಬಾಚಣಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇದ್ದರು, ಅಯ್ಯಪ್ಪ ಭಜಂತ್ರಿ, ಉದಯ ಶಿರಾಲಿ, ವೆಂಕಟೇಶ್ ಕಾಟ್ವೆಕರ್, ಮಾಂತೇಶ್ ಕೇಣಿ, ಅಣ್ಣಪ್ಪ ಬೋವಿ ಸೇರಿದಂತೆ ಹಲವರು ಮನವಿ ಅರ್ಪಿಸಿದ್ರು.