ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಮುಂಡಗೋಡ ಸುದ್ದಿಇಂದೂರಿನಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆ..!by ಸಂತೋಷ ಶೆಟ್ಟೆಪ್ಪನವರ್August 6, 2021August 6, 2021 ಮುಂಡಗೋಡ: ತಾಲೂಕಿನ ಇಂದೂರು ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿರೋ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಮುಂದಾಗಿದೆ. https://publicfirstnewz.com/wp-content/uploads/2021/08/720_25_3.78_Aug062021_01.mp4 ಇಂದೂರು ಹೊರವಲಯದ ಅರಣ್ಯ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದಾರೆ.