ಮುಂಡಗೋಡ; ತಾಲೂಕಿನ ಹುನಗುಂದ ಗ್ರಾಮದಲ್ಲಿ ರಾಯಣ್ಣ ಬಾಯ್ಸ್ ವತಿಯಿಂದ ಸಂಭ್ರಮದ ಧ್ವಜಾರೋಹಣ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ರು‌.

ಹುನಗುಂದದ ಮುಖ್ಯ ಸರ್ಕಲ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ದೇ ಸರ್ಕಲ್ ನಲ್ಲಿ ಇರುವ ಧ್ವಜಸ್ತಂಭದ ಮೇಲೆ ಭಗವಾ ಧ್ವಜವನ್ನೂ ಹಾರಿಸಲಾಯಿತು. ಈ ವೇಳೆ ಗ್ರಾಮದ ರಾಯಣ್ಣ ಬಾಯ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ರು.

error: Content is protected !!