ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಆಚರಿಸಲಾಯಿತು‌.

ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ರಾಯಣ್ಣನವರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ರಾಯಣ್ಣನವರ ಪರವಾಗಿ ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ರು.

error: Content is protected !!