ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಗಣೇಶ ಚತುರ್ಥಿಯ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದ್ರು.

ಕಾತೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರೋ ಗಣೇಶ ಮೂರ್ತಿಗೆ ಸಂತೋಷ ರಾಯ್ಕರ್ ದಂಪತಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದ್ರು. ಈ ವೇಳೆ ಗ್ರಾಮದ ಹಲವು ಮುಖಂಡರು ಭಾಗಿಯಾಗಿದ್ರು.

******************

ಜಾಹೀರಾತು

error: Content is protected !!