ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!

ಮುಂಡಗೋಡಿಗೆ ನೂತನ ಪಿಐ ಆಗಿ, ಸಿಮಾನಿ ಎಸ್.ಎಸ್. ಬರಲಿದ್ದಾರೆ. ಸದ್ಯ ವಿಜಯಪುರದ DCRE (Directorate of Civil Rights Enforcement) ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಮಾನಿ ಎಸ್.ಎಸ್. ರವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಈ ಹಿಂದೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿಐ ಆಗಿದ್ದ, ಪ್ರಭುಗೌಡ ಕಿರೆದಳ್ಳಿ, ಡಿವೈಎಸ್ಪಿಯಾಗಿ ಬಡ್ತಿ ಹೊಂದಿ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದರು.

error: Content is protected !!