ಮುಂಡಗೋಡ: ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಉತ್ಸವ ಸರಳವಾಗಿ ಆಚರಿಸಲಾಯಿತು.
ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ತಹಶೀಲ್ದಾರ ಕಾರ್ಯಾಲಯದ ಅಧಿಕಾರಿಗಳು ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳ ವಿಶ್ವಕರ್ಮ ಸಮಾಜದ ಮುಖಂಡರು ಸರಳವಾಗಿ ಆಚರಿಸಿದ್ರು.

ಈ ವೇಳೆ ವಿಶ್ವಕರ್ಮ ಸಮಾಜದ ಆರ್.ವಿ. ಬಡಿಗೇರ್, ಮೌನೇಶ್ ಬಡಿಗೇರ್, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಸೇರಿ ವಿಶ್ವಕರ್ಮ ಸಮಾಜದ ಹಲವು ಮುಖಂಡರು ಭಾಗವಹಿಸಿದ್ದರು.

error: Content is protected !!