ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಅಪರಾಧ ಜಗತ್ತುಉತ್ತರ ಕನ್ನಡಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..!by publicfirstnewzSeptember 29, 2021September 29, 2021 ಭಟ್ಕಳ- ಸಿಇಎನ್ ಪೊಲೀಸರು ಕಾರ್ಯಚರಣೆ ನಡೆಸಿ, ಭಟ್ಕಳದ ರೈಲ್ವೇ ನಿಲ್ದಾಣದ ಬಳಿ, ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗಾಂಜಾ ಸಮೇತ ಬಂಧಿಸಿದ್ದಾರೆ. ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಬಂಧಿತರು. ಬಂಧಿತ ಆರೋಪಿತರಿಂದ 560 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.