ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತು ನವರಾತ್ರಿಯ ಸಂಭ್ರಮದಲ್ಲಿ, ಮಂತ್ರ ಘೋಷಗಳ ಸದ್ದು ರಿಂಗಣಿಸಿದೆ. ನವರಾತ್ರಿಯ ವಿಶೇಷ ಸಂದರ್ಭದಲ್ಲಿ, ಅದ್ರಲ್ಲೂ ಶನಿವಾರದ ದಿನ ಇಲ್ಲಿನ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನ ನಡೆಸಲಾಗಿದೆ.

ನೂತನವಾಗಿ ಅಧಿಕಾರ ವಹಿಸಿಕೊಂಡಿರೋ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು ಸೇರಿದಂತೆ ಠಾಣೆಯ ಎಲ್ಲಾ ಸಿಬ್ಬಂದಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ರು.

 

 

error: Content is protected !!