ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮಾಜಿ ಗ್ರಾಮ ಪಂಚಾಯತ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ.
ಗ್ರಾಮದಲ್ಲಿ ರೈತರ ಬೋರವೆಲ್ ರಿಪೇರಿ ಮಾಡುತ್ತಿದ್ದ ಮರಿಯಪ್ಪ ಮೇತ್ರಿ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.