ಮುಂಡಗೋಡ: ತಾಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕಾರ್ಯಕರ್ತರು, ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಅನುಮತಿ ನೀಡಬೇಕೆಂದು, ಮುಂಡಗೋಡ ತಹಶೀಲ್ದಾರ್ ಮೂಲಕ ಮುಖ್ಯಂಮತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆಯಲ್ಲಿ ಅಯ್ಯಪ್ಪ ಬಜಂತ್ರಿ. ಶಿವಣ್ಣ ಕುಂದರಗಿ. ಪಿರಜ್ಜಾ ಸಾಗರ್. ಮಂಜುನಾಥ್ ಕುರುಬರ, ಕೃಷ್ಣ ಕುಂದರಗಿ. ನಿಗಪ್ಪ ಕುರಬರ, ಪ್ರಕಾಶ್ ಕೊರವರ್, ಕೈಲಾಶ್ ಗಜಕೋಷ್, ಸಂಕೇತ್ ಗೌಡರ್, ಶ್ರೀನಿವಾಸ್ ಹುಲಗೂರ್ ಸೇರಿ ಹಲವರು ಹಾಜರಿದ್ದರು.