ಕೆಲವೇ ಹೊತ್ತಲ್ಲಿ ಸಿಎಂ ಬೊಮ್ಮಾಯಿ ನಟ ಶಿವಣ್ಣನ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಲಿರೋ ಸಿಎಂ..!

ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ನಟ ಪುನಿತ್ ರಾಜಕುಮಾರ್ ಸ್ಥಿತಿಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ನಟ ಶಿವರಾಜ್ ಕುಮಾರ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಮಾಹಿತಿ ಲಭ್ಯವಾಗಿದೆ.

ವಿಕ್ರಂ ಆಸ್ಪತ್ರೆಯ ವೈದ್ಯರಿಂದ ಅಪ್ಪುವಿನ ಆರೋಗ್ಯದ ಸಂಪೂರ್ಣ ಮಾಹಿತಿ ಪಡೆದುಕೊಂಡಿರೋ ಸಿಎಂ ಹಾಗೂ ಶಿವರಾಜ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟ ಚಿತ್ರಣ ನೀಡೋ ಸಾಧ್ಯತೆ ಇದೆ ಎನ್ನಲಾಗಿದೆ.

error: Content is protected !!