ಮುಂಡಗೋಡ: ತಾಲೂಕಿನ ಇಂದೂರು ಹಾಗೂ ಹುನಗುಂದ ಗ್ರಾಮಗಳಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು.
ನಟ ಪುನಿತ್ ಅಕಾಲಿಕ‌ಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಹುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.

ಇಂದೂರಿನಲ್ಲಿ ಶೃದ್ಧಾಂಜಲಿ
ಹುನಗುಂದದಲ್ಲಿ ಶೃದ್ಧಾಂಜಲಿ
error: Content is protected !!