ಮುಂಡಗೋಡಿನ ವ್ಯಕ್ತಿಯ ಅನುಮಾನಾಸ್ಪದ ಸಾವು, ಹಲವು ಶಂಕೆ..!

ಮುಂಡಗೋಡ; ವ್ಯಕ್ತಿಯೊಬ್ಬ ಅನುಮಾನಾಸ್ಪದ ಸಾವು ಕಂಡಿದ್ದಾನೆ. ಮುಂಡಗೋಡ ನಿವಾಸಿ ಮೆಹೆಬೂಬ್ ಸಾಬ್ ಜಮಖಂಡಿ(45) ಸಾವು ಕಂಡಿದ್ದಾನೆ.
ತಾಲೂಕಿನ ಸುಳ್ಳಳ್ಳಿಯ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಬೈಕ್ ಮೇಲಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

 

error: Content is protected !!