ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!

ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ‌ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ.

ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2,
ಪಾಳಾ- 1, ಕಲಕೇರಿ – 1, ಸಾಲಗಾಂವ್- 10
ರಾಮಾಪುರ 1 ಪ್ರಕರಣ ದೃಢಪಟ್ಟಿದೆ.

error: Content is protected !!