ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..!

ಮುಂಡಗೋಡ: ಪಟ್ಟಣದ ನೆಹರು ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮುಂಡಗೋಡದ ಕಾರ್ಯಕ್ಷೇತ್ರದಲ್ಲಿ ಗುರುವಾರ ಸಿ.ಎಸ್.ಸಿ ಸೆಂಟರ್ ಉದ್ಘಾಟಿಸಲಾಯಿತು.

error: Content is protected !!