ಅಗಡಿ ಚೆಕ್ ಪೊಸ್ಟ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಒದ್ದಾಡಿದ ಸವಾರ, ಆಸ್ಪತ್ರೆಗೆ ರವಾನೆ..!

ಮುಂಡಗೋಡ; ತಾಲೂಕಿನ ಕಲಘಟಗಿ ರಸ್ತೆಯ ಅಗಡಿ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟ‌ನೆ ನಡೆದಿದೆ.

ಕಲಘಟಗಿ ತಾಲೂಕಿನ ಬೆಂಡ್ಲಗಟ್ಟಿ ಗ್ರಾಮದವನು ಅಂತಾ ಹೇಳಲಾಗಿರೋ ವ್ಯಕ್ತಿ ಬೈಕ್ ನಿಂದ ಬಿದ್ದು ಒದ್ದಾಡುತ್ತಿದ್ದಾನೆ. ಈ ವೇಳೆ ಸ್ಥಳೀಯರು ಅಂಬ್ಯುಲೆನ್ಸ್ ಗೆ ಕಾಲ್ ಮಾಡಿ ಗಾಯಾಳು ವ್ಯಕ್ತಿಯ ಚಿಕಿತ್ಸೆಗೆ ರವಾನಿಸಲು ರೆಡಿಯಾಗಿದ್ದಾರೆ. ಆದ್ರೆ ಇದೇ ವೇಳೆ ಪೊಲೀಸರ ವಾಹನ ಬಂದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದೆ.

error: Content is protected !!