ಮುಂಡಗೋಡ: ತಾಲೂಕಿನ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಬೈಕ್ ಅಪಘಾತವಾಗಿದೆ‌. ಸ್ಕೂಟಿ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಇಂದೂರು ಗ್ರಾಮದ ರಾಹುಲ್ ಎಂಬುವವನೇ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾನೆ. ಸ್ಕೂಟಿಯಿಂದ ಬರುವಾಗ ಏಕಾಏಕಿ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಘಟನೆ ನಡೆದಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌.

error: Content is protected !!