ಮುಂಡಗೋಡ: ಪಟ್ಟಣದಲ್ಲಿ ಇಂದು ದಿ.ನಟ ಪುನಿತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಲವು ಸಂಘಟನೆ ಕಾರ್ಯಕರ್ತರು ಅಭಿಮಾನಿಗಳು ಪುನಿತ್ ಹುಟ್ಟುಹಬ್ಬದ ನಿಮಿತ್ತ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದರು‌.

ಅದ್ರಂತೆ ಸಂಜೆಯಿಂದ ಇಲ್ಲಿನ ಮಾರಿಕಾಂಬಾ ದೇವಾಲಯದ ಆವರಣದಿಂದ ಪುನಿತ್ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಗಿದೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಯಲ್ಲಿ ಪುನಿತ್ ರಾಜಕುಮಾರ್ ಅಭಿಮಾನಿಗಳು ಪುನಿತ್ ಪರವಾಗಿ ಘೋಷಣೆ ಕೂಗಿದ್ರು

https://youtu.be/G7KlEBOg4d8

 

error: Content is protected !!