ಟಿಬೇಟಿಯನ್ ಕಾಲೋನಿಗೆ ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನ ಸಮೇತ ಓರ್ವ ಪೊಲೀಸರ ವಶಕ್ಕೆ..?

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಸಾಗಾಣಿಕೆ ಮಾಡಲಾಗುತ್ತಿದ್ದ ಅಕ್ರಮ ಗೋ ಮಾಂಸದ ವಾಹನವನ್ನು ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಕಲಘಟಗಿ ಕಡೆಯಿಂದ ಸಾಗಿಸಲಾಗುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗೂ ಹೆಚ್ಚು ತೂಗುವ ಗೋಮಾಂಸವನ್ನು ವಾಹನ ಸಮೇತ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಅನ್ನೊ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಬರಬೇಕಿದೆ. 

error: Content is protected !!