ಇಂದಿನಿಂದ ಯಲ್ಲಾಪುರ ಕ್ಷೇತ್ರದಲ್ಲಿ ಪರಿಷತ್ ಪ್ರಚಾರ ಶುರು, ಯಲ್ಲಾಪುರಕ್ಕೆ ಬಂದಿಳಿದ ಅಭ್ಯರ್ಥಿ ಬಸವರಾಜ್ ಹೊರಟ್ಟಿ

ಯಲ್ಲಾಪುರ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಪರಿಷತ್ ಅಭ್ಯರ್ಥಿ ಬಸವರಾಜ ಹೊರಟ್ಟಿ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ.

ಹೀಗಾಗಿ ಇಂದು ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರನ್ನು ಸಚಿವ ಶಿವರಾಮ್ ಹೆಬ್ಬಾರ್ ಸ್ವಾಗತಿಸಿಕೊಂಡ್ರು. ನಾಯಕರನ್ನು ಶಾಲು ಹೊದಿಸಿ ಸನ್ಮಾನಿಸಿ ಕ್ಷೇತ್ರಕ್ಕೆ ಬರಮಾಡಿಕೊಂಡ್ರು.

 

 

error: Content is protected !!