ಜಾಹೀರಾತು
ಯಲ್ಲಾಪುರ ಕ್ಷೇತ್ರದ ಜನಪ್ರಿಯ ಶಾಸಕರು, ಕಾರ್ಮಿಕ ಸಚಿವರು ಶಿವರಾಮ್ ಹೆಬ್ಬಾರ್ ಇಂದು ಜನುಮ ದಿನದ ಸಂಭ್ರಮದಲ್ಲಿದ್ದಾರೆ. ಹೀಗಾಗಿ, ಅಭಿಮಾನಿಗಳು ನಿನ್ನೆಯಿಂದಲೇ ಶುಭಾಶಯಗಳ ಸುರಿಮಳೆ ಸುರಿಸ್ತಿದಾರೆ. ಅದ್ರಂತೆ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರು ಆದ ಹಾಗೂ ಬಿಜೆಪಿ ಮುಖಂಡರಾದ ಸಿದ್ದಪ್ಪ ಹಡಪದ ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ಶುಭಾಶಯ ಕೋರಿದ್ದಾರೆ.

 

error: Content is protected !!