ಮುಂಡಗೋಡ: ತಾಲೂಕಿನ ಕಲಕೇರಿ ಬ್ರಿಡ್ಜ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.