ಕೆಂದಲಗೇರಿಯಲ್ಲಿ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ..!

ಮುಂಡಗೋಡ: ತಾಲೂಕಿನ ಕೆಂದಲಗೇರಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಇಸ್ಪೀಟು ಆಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು, ಐವರ ಮೇಲೆ ಕೇಸು ದಾಖಲಿಸಲಾಗಿದೆ.

ನಾಗರಾಜ ಹನುಮಂತ ಚವ್ಹಾಣ(45),
ಆಶೋಕ ನಿಂಗಪ್ಪ ಮಂಜಣ್ಣನವರ್(28),
ಫಕ್ಕೀರಾ ಸಾಕಪ್ಪ ಕಟ್ಟಿಮನಿ(30),
ರುದ್ರಪ್ಪ ತಂದೆ ಗುಳುವಪ್ಪ ಸುಣಗಾರ(38) ಹಾಗೂ ಅಲಿ ಹುಸನ್‌ ಸಾಬ ಮುಜಾವರ್(35) ಎಂಬುವವರ ಮೇಲೆ ಕೇಸು ದಾಖಲಿಸಲಾಗಿದೆ.

ಇದ್ರಲ್ಲಿ ಮೂವರು ಆರೋಪಿಗಳು ಪೊಲೀಸರ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ, ಇನ್ನುಳಿದವರು ಪರಾರಿಯಾಗಿದ್ದಾರೆ.

error: Content is protected !!