ಮುಂದುವರೆದ ಮಳೆಯ ಅರ್ಭಟ ಹಿನ್ನೆಲೆ, ನಾಳೆ ಬುಧವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಬುಧವಾರ ಹಾಗೂ ಗುರವಾರ ಭಾರೀ ಮಳೆಯ ಸೂಚನೆ‌ ನೀಡಲಾಗಿದೆ. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಆದೇಶ ಪ್ರತಿ

ಹೀಗಾಗಿ, ನಾಳೆ ಬುಧವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀ‌ಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.

error: Content is protected !!