ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆಯಿಲ್ಲ..!

ಮುಂಡಗೋಡ: ನಾಳೆ ಶುಕ್ರವಾರ ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಆದೇಶ ನೀಡಿರುವಂತೆ ಕರಾವಳಿ ಭಾಗದ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ ಹಾಗೂ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

error: Content is protected !!