ತ್ರಿವಳೀ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ಎರಡು ಗಂಡು, ಒಂದು ಹೆಣ್ಣು ಮಗು ಜನನ..!

ಕುಮಟಾ: ಮಹಾತಾಯಿಯೊಬ್ರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕುಮಟಾದ ಖಾಸಗಿ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.

ಗೀತಾ ಪಟಗಾರ ಎಂಬುವ ಮಹಿಳೆಯೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದವಳಾಗಿದ್ದು, ಮದುವೆಯಾಗಿ 11ವರ್ಷದ ಬಳಿಕ ಎರಡು ಗಂಡು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಮೂರು ಮಕ್ಕಳು ಆರೋಗ್ಯವಾಗಿವೆ.

error: Content is protected !!