ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಇದ್ರೊಂದಿಗೆ, ಇನ್ನೇನು ಅವಿಶ್ವಾಸ ನಿರ್ಣಯಕ್ಕೆ ವೇದಿಕೆ ರೆಡಿ ಮಾಡಿಕೊಂಡಿದ್ದ ಸದಸ್ಯರಿಗೆ ಅಧ್ಯಕ್ಷರ ರಾಜೀನಾಮೆಯಿಂದ ಬೇಗುದಿ ತಣ್ಣಗಾದಂತಾಗಿದೆ.
ಈ ಈ ವೇಳೆ ಗ್ರಾಮ ಪಂಚಾಯತ್ ಸದಸ್ಯರಾದ ಯಲ್ಲಪ್ಪ ಭದ್ರಾಪೂರ, ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ. ಭುಜಂಗಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದೇವು ಪಾಟೀಲ್, ಮತ್ತಿತರರು ಉಪಸ್ಥಿತರಿದ್ದರು.