ಮುಂಡಗೋಡಿನಲ್ಲಿ ಹಿರಿಯ ಸಾಧಕರಿಗೆ ಸಚಿವರಿಂದ ಸನ್ಮಾನ..!


ಮುಂಡಗೋಡ: ಪಟ್ಟಣದ ಎಲ್.ವಿ.ಕೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ” ವಿಶ್ವ ಜನಸಂಖ್ಯಾ ದಿನಾಚರಣೆ ಅಭಿಯಾನ ” ಕಾರ್ಯಕ್ರಮದಲ್ಲಿ ಹುನಗುಂದದ ಹಿರಿಯ ಶುಶ್ರೂಕಿ ಶಾಲಿನಿ ನಾಯ್ಕ್ ಸೇರಿದಂತೆ ಹಲವು ಸಾಧಕರಿಗೆ ಸನ್ಮಾನಿಸಲಾಯಿತು.

ಸಚಿವ ಶಿವರಾಮ್ ಹೆಬ್ಬಾರ್, ಹಲವು ಹಿರಿಯ ಶುಶ್ರೂಕಿಯರು ಹಾಗೂ ಹಿರಿಯ ಆಶಾ ಕಾರ್ಯಕರ್ತೆಯರಿಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಇದ್ರ ಜೊತೆ ತಾಲೂಕಿನ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸಚಿವರು ಸನ್ಮಾನಿಸಿದ್ರು. ಈ ವೇಳೆ ಹಲವು ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

error: Content is protected !!