ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕೊಟ್ಟಾರು ಸಾವಿಗೆ, ಬಿಜೆಪಿ ಯುವ ಮೋರ್ಚಾ ಘಟಕ ಕಂಬನಿ ಮಿಡಿದಿದೆ.

ಹತ್ಯೆಯಾಗಿರೋ ಪ್ರವೀಣ್ ಕೊಟ್ಟಾರು ಭಾವಚಿತ್ರಕ್ಕೆ ಹೂ ಹಾರ ಹಾಕಿ ಶೃದ್ಧಾಂಜಲಿ ಸಲ್ಲಿಸಿದ ಯುವ ಕಾರ್ಯಕರ್ತರು, ಹಂತಕರಿಗೆ ಹೆಡೆಮುರಿ ಕಟ್ಟುವಂತೆ ಆಗ್ರಹಿಸಿದ್ದಾರೆ. ಈ ವೇಳೆ ನಂದಿಕಟ್ಟಾ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!