ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ.

ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!