ಮುಂಡಗೋಡ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಇಂದು, ಸ್ವಾತಂತ್ರ ಭಾರತದ ಅಮೃತ ಮಹೋತ್ಸವ 2022 ರ ಪ್ರಯುಕ್ತ ರಾಷ್ಟ್ರಧ್ವಜ ನಿರ್ವಹಣೆ ತರಬೇತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತ್ ಸೇವಾದಲದ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ವಿ.ಪಟಗಾರ್, ತಾಲೂಕಾ ಪಂಚಾಯತ ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಕಟ್ಟಿ, ಎಂ.ಹೆಚ್. ಕಲಾಲ್, ಸಿ.ಕೆ.ಅಶೋಕ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.