ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!

ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಇಂದೂರು ಗ್ರಾಮದ ಹೊರವಲಯದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಹ್ಮದ್ ಸಾಬ್ ಲಾಲ್ ಸಾಬ್ ಮುಲ್ಲಾನವರ್ (47) ಎಂಬುವವನೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!