ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ
ನೂತನ ಪಿಎಸ್ಐ ಯಲ್ಲಾಲಿಂಗ

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ.

ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.

 

error: Content is protected !!