ಮುಂಡಗೋಡ ಅಯ್ಯಪ್ಪ ದೇವಸ್ಥಾನದ ಬಳಿ ಭೀಕರ ಬೈಕ್ ಅಪಘಾತ ನ್ಯಾಸರ್ಗಿ ಯುವಕ ಗಂಭೀರ..!

ಮುಂಡಗೋಡ ಪಟ್ಟಣದ ಹೊರವಲಯದ ಅಯ್ಯಪ್ಪ ದೇವಸ್ಥಾನದ ಬಳಿ ಭೀಕರ ಬೈಕ್ ಅಪಘಾತವಾಗಿದೆ. ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದಾನೆ.

ನ್ಯಾಸರ್ಗಿ ಗ್ರಾಮದ ಕಿರಣ್ ಫಕ್ಕೀರಪ್ಪ ಮೇದಾರ್ (25) ಗಂಭೀರ ಗಾಯಗೊಂಡಿರೊ ವ್ಯಕ್ತಿಯಾಗಿದ್ದಾನೆ. ಗಾಯಾಳುವನ್ನು ಸೂಕ್ತ ಚಿಕಿತ್ಸೆಗಾಗಿ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗೆ ಪ್ರಥಮ‌ ಚಿಕಿತ್ಸೆ ಕೊಟ್ಟು 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!