ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಸೇರಿ ಮೂವರನ್ನು ಕಣಕ್ಕಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಅವರು ಅಭ್ಯಥಿ೯ಗಳ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.

ಜಗದೀಶ್ ಶೆಟ್ಟರ್

ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಲ್ಮನೆ ಸದಸ್ಯತನಕ್ಕಾಗಿ ಚುನಾವಣೆ ನಡೆಯಲಿದ್ದು, ಶಾಸಕರಿಂದ ಮತದಾನ ನಡೆಯಲಿದೆ, ಹೀಗಾಗಿ ಬಹುತೇಕ ಕಾಂಗ್ರೆಸ್ ಅಭ್ಯಥಿ೯ಗಳಿಗೆ ಸುಲಭದ ಜಯ ಸಿಗುವ ಸಾಧ್ಯತೆ ಇದೆ.

ಎನ್.ಎಸ್.ಬೋಸರಾಜು
ತಿಪ್ಪಣ್ಣಪ್ಪ ಕಮಕನೂರು
error: Content is protected !!