ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ.ನಿಂಬಣ್ಣವರ್(76) ವಿಧಿವಶರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ‌. ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವ್ರು, 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.

error: Content is protected !!