ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು.

ನೂತನ ಸಿಪಿಐ ಬಿ.ಎಸ್.ಲೋಕಾಪುರ್

ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.

error: Content is protected !!