ಮುಂಡಗೋಡ ತಾಲೂಕಿನ ಹುನಗುಂದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಅನುದಾನ 1 ಲಕ್ಷ ರೂ. ಮೊತ್ತದ ಡಿ ಡಿ ವಿತರಿಸಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರು ಹಾಗೂ ಯೋಜನಾಧಿಕಾರಿ ಗಳು DD ಯನ್ನು ಬಸವೇಶ್ವರ ಟ್ರಸ್ಟ ಕಮಿಟಿ ಅಧ್ಯಕ್ಷರಿಗೆ, ಸರ್ವ ಸದ್ಯಸರಿಗೆ ಹಸ್ತಾಂತರಿಸಿದ್ರು.. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದ್ಯಸ್ಯರು, ಹಾಗೂ ಸಮಿತಿಯ ಸದಸ್ಯರು, ಗಣ್ಯರು ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!