ಧಾರವಾಡ: ಶಂಕರ್ ಫಕೀರಪ್ಪ ಅವರು, ಧಾರವಾಡ ವಿಶ್ವ ವಿದ್ಯಾಲಯದಿಂದ ಗಣಿತ ಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ ಪಡೆದಿದ್ದಾರೆ.

ನಿನ್ನೆ ಸೋಮವಾರ ಧಾರವಾಡ ವಿಶ್ವವಿದ್ಯಾಲಯ ದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ
ಗೆಹ್ಲೊಟ್ ಪದವಿ ಪ್ರಧಾನ ಮಾಡಿದ್ರು.
ಅಂದಹಾಗೆ, ಶಂಕರ್ ಫಕೀರಪ್ಪ ಇವ್ರು ಪಿಹೆಚ್ ಡಿ ಪದವಿ ಪಡೆದಿದ್ದಕ್ಕೆ, ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ಸೇರಿದಂತೆ ಸಮಾಜದ ಹಲವು ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ. ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

error: Content is protected !!