ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮ ಗೋಮಾಂಸ ದಂಧೆ, ಇಬ್ಬರು ಆರೆಸ್ಟ್..!

ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಗೋಮಾಂಸ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಓರ್ವ ಟಿಬೇಟಿಗನೂ ಸೇರಿದಂತೆ ಇಬ್ಬರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಮುಂಡಗೋಡ ಟಿಬೇಟಿಯನ್ ಕಾಲೋನಿ ನಂಬರ್ 3 ರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಈ ಕುರಿತು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

error: Content is protected !!