ಮುಂಡಗೋಡ ತಾಲೂಕಿನ ಬಸಾಪುರ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬಸಾಪುರ ಗ್ರಾಮದ ಅರುಣ್ ಸಿಂಗ್ ರಜಪೂತ್ (24) ಎಂಬುವ ಯುವಕನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯಾವುದೋ ವಿಷಯವನ್ನು ಮನಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಯುವಕನನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!