ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್, ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ..! ಯಾವ ಡೇಟ್ ಗೊತ್ತಾ..?

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಒಟ್ಟೂ ಇಡೀ ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದ್ರಲ್ಲಿ ಕರ್ನಾಟಕದಲ್ಲಿ ಎಪ್ರಿಲ್ 26 ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಮೇ 7 ಕ್ಕೆ ಎರಡನೇ ಹಂತದ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ.

ಇಂದು ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿ ಸುದ್ದಿಗೋಷ್ಟಿಯ ಮೂಲಕ ಹೊರಬಿದ್ದಿದೆ.

error: Content is protected !!