ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ದಂಧೆ, ದೇಶಪಾಂಡೆ ನಗರದಲ್ಲಿ ಓರ್ವನನ್ನು ವಶಕ್ಕೆ ಪಡೆದ್ರಾ ಪೊಲೀಸ್ರು..?

ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ಹಾವಳಿ ಜೋರಾಗಿದೆಯಾ..? ಸಂಜೆ ಮುಂಡಗೋಡ ಪೊಲೀಸರು ಪಟ್ಟಣದ ದೇಶಪಾಂಡೆ ನಗರದಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಅನ್ನೊ ಮಾಹಿತಿ ಬಂದಿದೆ.

ಪೊಲೀಸರ ವಶದಲ್ಲಿರೋ ಆರೋಪಿಯಿಂದ ಎಷ್ಟು ಹಣ ವಶಕ್ಕೆ ಪಡೆಯಲಾಗಿದೆ..? ವಸ್ತುಗಳು ಏನೇನು..? ಎಲ್ಲ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಿದೆ. ಅಸಲು, ಈ ಕೇಸು ಪೊಲೀಸ್ ಠಾಣೆಯ ಟೇಬಲ್ಲಿನ ಮೇಲೆ ಖಡಕ್ಕಾದ ಪೈಲಾಗಿ ರೂಪಗೊಳ್ಳತ್ತೋ ಅಥವಾ ನಾಮಕೆವಾಸ್ತೆ ಚಕ್ಕಂಬಕ್ಕಳ ಹಾಕಿ ಕೂರೋ ವ್ಯವಸ್ಥೆನಾ ಕಾದು ನೋಡಬೇಕಿದೆ.

ಗಣಪತಿ ಬಪ್ಪಾ ಮೊರಯಾ..!

error: Content is protected !!