ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೆಸ್ಟ್, ಕೊಲೆ ಕೇಸಲ್ಲಿ ಬಂಧಿಸಿದ ಪೊಲೀಸರು..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ ಆರಸ್ಟ್ ಮಾಡಲಾಗಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನರವರನ್ನ ಬಂಧಿಸಲಾಗಿದೆ.

ಮೈಸೂರಿನಲ್ಲಿ ನಟ ದರ್ಶನರವರನ್ನು ಪೊಲೀಸರು ಬಂಧಿಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ಆರೆಸ್ಟ್ ಮಾಡಲಾಗಿದೆ ಅನ್ನೋ ಮಾಹಿತಿ ಬರ್ತಿದೆ.

error: Content is protected !!