ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರ.ಕಾರ್ಯದರ್ಶಿ ಬಂಧನ! ಯಾಕೆ ಗೊತ್ತಾ..?

ಶಿವಮೊಗ್ಗ : ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಬಂಧನವಾಗಿದೆ. ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿರುವ ಅರುಣ್ ಕುಗ್ವೆ ವಿರುದ್ಧ ಎಫ್.ಐ.ಆರ್. ದಾಖಲಾಗಿದ್ದು, ಮುಂದಿನ 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಅರುಣ್ ಪೊಲೀಸರ ಅತಿಥಿಯಾಗಿದ್ದಾನೆ.

ಅಂದಹಾಗೆ, ಇದೇ ಜೂ. 28 ಕ್ಕೆ ಅರುಣ್ ಕುಗ್ವೆ ಮದುವೆ ಫಿಕ್ಸ್ ಆಗಿತ್ತು. ಆದ್ರೆ, ಅದಕ್ಕೂ ಮೊದಲೇ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆ ಪೊಲೀಸರಿಂದ ಬಂಧನವಾಗಿದೆ.
ಮಹಿಳೆಯೊಬ್ಬರಿಗೆ ಬಳಸಿಕೊಂಡಿರುವ ಆರೋಪ ಹೊತ್ತಿರೋ ಅರುಣ್, ತನಗೆ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಮಹಿಳೆ ಆರೋಪಿಸಿ ಕೇಸು ದಾಖಲಿಸಿದ್ದಾರೆ.

http://*Exclusive* *ಬಿಸಿಯೂಟದ ಸಿಬ್ಬಂದಿ ನೇಮಕಕ್ಕೂ ಫಿಕ್ಸ್ ಆಯ್ತಾ ರೇಟು..?* *ಮುಂಡಗೋಡ ತುಂಬ, ಪ.ಪಂ. ಸದಸ್ಯೆ ಆಡಿರೋ ಮಾತಿನದ್ದೇ ಘಾಟು..?* *ಅಷ್ಟಕ್ಕೂ ಅವ್ರದ್ದೇನಾ ಈ ಫೋನ್ ಸಂಭಾಷಣೆ ಆಡಿಯೋ..?* *ಪಬ್ಲಿಕ್ ಫಸ್ಟ್ ನ್ಯೂಸ್* *https://publicfirstnewz.com/?p=33381*

error: Content is protected !!