ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಕೆ. ಇಂದು ಮೊದಲ ಬಾರಿ ಕಾರವಾರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ರು‌.

ನಂತರ, ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀ ಪ್ರಿಯ ಕೆ. ಅಧಿಕಾರ ಸ್ವೀಕರಿಸಿದರು. 

error: Content is protected !!